ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ

2023-24 ನೇ ಸಾಲಿಗೆ ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು ಆನ್‍ಲೈನ್ ನೋಂದಣಿಯನ್ನು ಆರಂಭಿಸಿದ್ದು, ಮಾರ್ಚ್ 15 ರವರೆಗೆ ನೋಂದಣಿ ಮಾಡಿಕೊಳ್ಳಬಹುದು.

ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ Read More

ಶಿವಮೊಗ್ಗ ಜಿಲ್ಲಾ ವಾಣಿಜ್ಯ- ಕೈಗಾರಿಕಾ ಸಂಘದಿಂದ ಯಡಿಯೂರಪ್ಪಗೆ ಸನ್ಮಾನ

ಮಾಜಿ ಮುಖ್ಯಮಂತ್ರಿ, ಬಿ.ಎಸ್.ಮುಖ್ಯಮಂತ್ರಿ ಅವರಿಗೆ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ- ಕೈಗಾರಿಕಾ ಸಂಘದಿಂದ ಯಡಿಯೂರಪ್ಪಗೆ ಸನ್ಮಾನ Read More

ಬೈಕ್ ಸವಾರನಿಗೆ 6500 ರೂ. ದಂಡ ವಿಧಿಸಿದ ಕೋರ್ಟ್!

ನಿಯಮಕ್ಕೆ ವಿರುದ್ದವಾಗಿ ಬೈಕ್ ಬಣ್ಣ ಬದಲಾಯಿಸಿ, ಕರ್ಕಶ ಶಬ್ದ ಉಂಟು ಮಾಡುವ ಸೈಲೆನ್ಸರ್ ಅಳವಡಿಸಿಕೊಂಡು ಹಾಗೂ ಚಾಲನೆಯ ವೇಳೆ ಹೆಲ್ಮೆಟ್ ಧರಿಸದ ಬೈಕ್ ಸವಾರನಿಗೆ ಭದ್ರಾವತಿಯ ಜೆಎಂಎಫ್’ಸಿ ನ್ಯಾಯಾಲಯವು 6500 ರೂ. ದಂಡ ವಿಧಿಸಿದೆ.

ಬೈಕ್ ಸವಾರನಿಗೆ 6500 ರೂ. ದಂಡ ವಿಧಿಸಿದ ಕೋರ್ಟ್! Read More

ಮಲೇರಿಯಾ, ಕ್ಷಯ, ಅನಿಮೀಯ ಮುಕ್ತ ಭಾರತಕ್ಕೆ ಪಣ – ಜಿ.ವಿಜಯಕುಮಾರ್

2025 ಕ್ಕೆ ಮಲೇರಿಯಾ, ಕ್ಷಯ ಹಾಗೂ ಅನಿಮಿಯ ಮುಕ್ತ ಭಾರತಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳ ನೆರವು ಅತ್ಯಂತ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್ ಹೇಳಿದರು.
ಶಿವಮೊಗ್ಗ ನಗರದಲ್ಲಿರುವ ಸ್ಕೌಟ್ ಭವನದಲ್ಲಿ ವಿವಿಧ ಪ್ರೌಢಶಾಲೆಯ ಗೈಡ್ಸ್ ಮಕ್ಕಳಿಗೆ ಇಂದು ಆಯೋಜಿಸಿದ್ದ ಉಚಿತ ಆರೋಗ್ಯ ಮಾಹಿತಿ ಹಾಗೂ ಜಂತುಹುಳ ನಿವರಣಾ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅದ್ಭುತ ಯೋಜನೆ ಸಾಕಾರಕ್ಕೆ ಎಲ್ಲರ ಪಾಲ್ಗೊಳ್ಳುವಿಕೆ ಮುಖ್ಯ ಎಂದು ತಿಳಿಸಿದರು.

ಮಲೇರಿಯಾ, ಕ್ಷಯ, ಅನಿಮೀಯ ಮುಕ್ತ ಭಾರತಕ್ಕೆ ಪಣ – ಜಿ.ವಿಜಯಕುಮಾರ್ Read More

ಮೀಟರ್ ಅಳವಡಿಸದ ಆಟೋಗಳು ಸೀಜ್!

ಶಿವಮೊಗ್ಗ ನಗರದಲ್ಲಿ ಪ್ಯಾಸೆಂಜರ್ ಆಟೋಗಳು ನಿಯಮಾನುಸಾರ ಮೀಟರ್ ಅಳವಡಿಸಬೇಕು. ಮೀಟರ್ ಅಳವಡಿಸದ ಆಟೋಗಳನ್ನು ವಶಕ್ಕೆ ಪಡೆದು, ಚಾಲಕರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಸಂಚಾರಿ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಜಯಶ್ರೀ ಎಸ್.ಮಾನೆ ಅವರು ಎಚ್ಚರಿಕೆ ನೀಡಿದ್ದಾರೆ.

ಮೀಟರ್ ಅಳವಡಿಸದ ಆಟೋಗಳು ಸೀಜ್! Read More