ಶಿಕಾರಿಪುರದಲ್ಲಿ ನಡೆದಿದ್ದಾರೂ ಏನು?
ಶಿಕಾರಿಪುರ ಪಟ್ಟಣದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡುಕೇಳರಿಯದ ಅಹಿತಕರ ಘಟನೆಗಳು ನಡೆದು ಹೋದವು. ಇದಕ್ಕೆಲ್ಲ ಕಾರಣವಾಗಿದ್ದು, ಒಳ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರ.
ಶಿಕಾರಿಪುರದಲ್ಲಿ ನಡೆದಿದ್ದಾರೂ ಏನು? Read MoreNews Website
ಶಿಕಾರಿಪುರ ಪಟ್ಟಣದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡುಕೇಳರಿಯದ ಅಹಿತಕರ ಘಟನೆಗಳು ನಡೆದು ಹೋದವು. ಇದಕ್ಕೆಲ್ಲ ಕಾರಣವಾಗಿದ್ದು, ಒಳ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರ.
ಶಿಕಾರಿಪುರದಲ್ಲಿ ನಡೆದಿದ್ದಾರೂ ಏನು? Read More
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್.) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅರೆಸ್ಟ್! Read More
ವಾರದಲ್ಲಿ ಎರಡು ದಿನಗಳ ಕಾಲ ಸಂಚರಿಸುವ, ಶಿವಮೊಗ್ಗ – ಮದ್ರಾಸ್ (ತಿರುಪತಿ ರೇಣುಗುಂಟ ಮಾರ್ಗ) ಎಕ್ಸ್’ಪ್ರೆಸ್ ರೈಲು ಸೇವೆಯನ್ನು, ಜೂನ್ ತಿಂಗಳವರೆಗೆ ವಿಸ್ತರಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ – ಮದ್ರಾಸ್ (ತಿರುಪತಿ ರೇಣುಗುಂಟ ಮಾರ್ಗ) ವಿಶೇಷ ರೈಲು ಸೇವೆ ಮತ್ತೆ 3 ತಿಂಗಳ ಕಾಲ ವಿಸ್ತರಣೆ Read More
ಎನ್.ಡಿ.ಪಿ.ಎಸ್ ಕಾಯ್ದೆಯಡಿ ವಶಕ್ಕೆ ಪಡೆಯಲಾಗಿದ್ದ ಒಟ್ಟಾರೆ 20 ಕೆ.ಜಿ. 867 ಗ್ರಾಂ ತೂಕದ ಗಾಂಜಾವನ್ನು ನಾಶಪಡಿಸಲಾಗಿದೆ. ಇದರ ಅಂದಾಜು ಮೌಲ್ಯ 6,44,600 ರೂಪಾಯಿಗಳಾಗಿದೆ ಎಂದು ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಅಪಾರ ಪ್ರಮಾಣದ ಗಾಂಜಾ ನಾಶ…! Read More
ಆಯಾ ಠಾಣೆಗಳ ಠಾಣಾಧಿಕಾರಿಗಳ ನೇತೃತ್ವದಲ್ಲಿ ಬ್ರೀಫಿಂಗ್ ಸಭೆಗಳು ನಡೆಯಿತು. ಠಾಣೆಯ ದೈನಂದಿನ ಕರ್ತವ್ಯ ನಿರ್ವಹಣೆ ಮತ್ತೀತರ ವಿಷಯಗಳ ಕುರಿತಂತೆ ಠಾಣಾಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಸಲಹೆ ಸೂಚನೆ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಮುಂದುವರಿದ ಪೊಲೀಸ್ ಬ್ರೀಫಿಂಗ್! Read More
ಅನಾರೋಗ್ಯದಿಂದ ಶುಕ್ರವಾರ ವಿಧಿವಶರಾದ ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪ ಅವರ ಅಂತ್ಯಕ್ರಿಯೆ, ಶಿವಮೊಗ್ಗ ನಗರದ ನ್ಯೂ ಮಂಡ್ಲಿಯಲ್ಲಿರುವ ರುದ್ರಭೂಮಿಯಲ್ಲಿ ಶನಿವಾರ ಮಧ್ಯಾಹ್ನ ನಡೆಯಿತು.
ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪ ಅಂತ್ಯಕ್ರಿಯೆ : ಸಂತಾಪಗಳ ಮಹಾಪೂರ Read More
ಸೊರಬ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಮಧು ಬಂಗಾರಪ್ಪ, ಭದ್ರಾವತಿ ಕ್ಷೇತ್ರದಿಂದ ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸಾಗರ ಕ್ಷೇತ್ರದಿಂದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ ಪಕ್ಷದ ಮೊದಲ ಲೀಸ್ಟ್ ಪ್ರಕಟ! Read More
ಹಿರಿಯ ಪತ್ರಕರ್ತ, ‘ಕ್ರಾಂತಿಭಗತ್’ ದಿನಪತ್ರಿಕೆ ಸಂಪಾದಕರಾದ ಕಾಮ್ರೇಡ್ ಎಂ.ಲಿಂಗಪ್ಪ ಅವರು ಶುಕ್ರವಾರ ಸಂಜೆ ವಿಧಿವಶರಾಗಿದ್ದಾರೆ. ಅವರಿಗೆ 98 ವರ್ಷ ವಯೋಮಾನವಾಗಿತ್ತು. ಪುತ್ರಿ, ಮೊಮ್ಮಗ ಸೇರಿದಂತೆ ಅಪಾರ ಬಂಧುಬಳಗ,ಅಭಿಮಾನಿಗಳನ್ನು ಅಗಲಿದ್ದಾರೆ.
ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ಎಂ.ಲಿಂಗಪ್ಪ ವಿಧಿವಶ! Read More
ಮಾ.25 ರಂದು ಪ್ರಧಾನ ಮಂತ್ರಿಗಳು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತೆರಳುವ ಸಲುವಾಗಿ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 90 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಮಾ. 25 ರಂದು ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ! Read More
ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ ಡಾ.ಸೆಲ್ವಮಣಿ ಆರ್ Read More