ಮಾ.9 ರಂದು ವಿದ್ಯುತ್ ವ್ಯತ್ಯಯ ; ಸಹಕರಿಸಲು ಮನವಿ

ಶಿವಮೊಗ್ಗ ನಗರದ ಮೆಸ್ಕಾಂ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ಊರಗಡೂರು ಫೀಡರ್-07 ರಲ್ಲಿ ಮಾ.9 ರಂದು ಕಂಬ ಸ್ಥಳಾಂತರ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 

ಮಾ.9 ರಂದು ವಿದ್ಯುತ್ ವ್ಯತ್ಯಯ ; ಸಹಕರಿಸಲು ಮನವಿ Read More

ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಚಂದ್ರು ಗೆಡ್ಡೆ

ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ನಗರದ ಯುವ ಮುಖಂಡ ಚಂದ್ರು ಗೆಡ್ಡೆ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಚಂದ್ರು ಗೆಡ್ಡೆ Read More
ಜೋಗ-ಕಾರ್ಗಲ್

ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಮುಷ್ಕರ!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿಯ ಹೊರಗುತ್ತಿಗೆ ನೌಕರರು ಸೋಮವಾರದಿಂದ ಮುಷ್ಕರ ಆರಂಭಿಸಿದ್ದಾರೆ.

ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಮುಷ್ಕರ! Read More