Shivamogga : Car Collision – Two Workers on Bike Killed! ಶಿವಮೊಗ್ಗ : ಕಾರು ಡಿಕ್ಕಿ – ಬೈಕ್ ನಲ್ಲಿದ್ದ ಇಬ್ಬರು ಕಾರ್ಮಿಕರು ಸಾವು!
ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ! ಶಿವಮೊಗ್ಗ, ನವೆಂಬರ್ 26: ಮಹಿಳೆಯೋರ್ವರ ಹೊಟ್ಟೆಯಲ್ಲಿದ್ದ 12.5 ಕೆಜಿ ತೂಕದ ಗಡ್ಡೆಯನ್ನು, ಶಿಕಾರಿಪುರ ತಾಯಿ – ಮಕ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರ ತಂಡ, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವಲ್ಲಿ ಸಫಲವಾದ ಘಟನೆ ನವೆಂಬರ್ 25 ರಂದು ನಡೆದಿದೆ. ಶಿಕಾರಿಪುರ ಪಟ್ಟಣದ ಸೊಪ್ಪಿನಕೇರಿ ಬಡಾವಣೆಯ ನಿವಾಸಿ 55 ವರ್ಷ ವಯೋಮಾನದ ಮಹಿಳೆಯೇ ಶಸ್ತ್ರಚಿಕಿತ್ಸೆಗೊಳಗಾದವರೆಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಏನೀದು ಘಟನೆ? : ಸದರಿ ಮಹಿಳೆಯು ಕಳೆದ ಸುಮಾರು 1 ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಶ್ರೀನಿವಾಸ್ ಅವರು ಪರಿಶೀಲಿಸಿದಾಗ, ಮಹಿಳೆ ಹೊಟ್ಟೆಯಲ್ಲಿ ಗೆಡ್ಡೆಯಿರುವುದು ಕಂಡುಬಂದಿತ್ತು. ಈ ಹಿನ್ನೆಯಲ್ಲಿ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿ ಗೆಡ್ಡೆ ಹೊರೆ ತೆಗೆಯಲಾಗಿದೆ. ಡಾ. ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆಯಲ್ಲಿ ಡಾ. ಪ್ರಕಾಶ್, ಅರವಳಿಕೆ ತಜ್ಞ ಡಾ. ಗುರುದತ್ತ್, ಸಿಸ್ಟರ್ ಭಾರತೀ ಹಾಗೂ ಇತರೆ ಸಿಬ್ಬಂದಿಗಳಿದ್ದರು. A tumor weighing 12.5 kg was in the woman's stomach: Shikaripura government hospital doctors successfully operated! Shikaripura, November 26: A team of doctors from the Shikaripura Government Mother and Child Hospital successfully removed a 12.5 kg tumor from a woman's stomach on November 25.
Shivamogga: Children's open daycare center canceled - what is the reason? ಶಿವಮೊಗ್ಗ : ಮಕ್ಕಳ ತೆರೆದ ತಂಗುದಾಣ ಕೇಂದ್ರ ರದ್ದು – ಕಾರಣವೇನು?
ಶಿವಮೊಗ್ಗ : ಗಾಡಿಕೊಪ್ಪದ ಮುಖ್ಯ ರಸ್ತೆ ಅವ್ಯವಸ್ಥೆ – ಗಮನಹರಿಸುವುದೆ ಪಾಲಿಕೆ ಆಡಳಿತ? ಶಿವಮೊಗ್ಗ, ನವೆಂಬರ್ 23: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಗಾಡಿಕೊಪ್ಪದ ಪುರದಾಳು ಮುಖ್ಯ ರಸ್ತೆಯು ಅವ್ಯವಸ್ಥೆಯ ಆಗರವಾಗಿದೆ. ಗುಂಡಿ-ಗೊಟರು ಬಿದ್ದು, ಜನ-ವಾಹನಗಳ ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಸದರಿ ರಸ್ತೆಯು ಗಾಡಿಕೊಪ್ಪದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಹೊಸದಾಗಿ ಅಭಿವೃದ್ದಿಪಡಿಸಲಾಗಿರುವ ರಿಂಗ್ ರೋಡ್ ಗೆ ಸಂಪರ್ಕ ಕಲ್ಪಿಸುತ್ತದೆ. ಜೊತೆಗೆ ರಸ್ತೆಗೆ ಹೊಂದಿಕೊಂಡಂತೆ ಹಲವು ಹೊಸ ಬಡಾವಣೆಗಳು ಅಭಿವೃದ್ದಿಯಾಗಿವೆ. ಈ ಕಾರಣದಿಂದ ಸದರಿ ರಸ್ತೆಯಲ್ಲಿ ಜನ – ವಾಹನ ಸಂಚಾರ ದಟ್ಟಣೆ ಹೆಚ್ಚಿದೆ. ಆದರೆ ಕಳೆದ ಕೆಲ ವರ್ಷಗಳಿಂದ ರಸ್ತೆಯ ಡಾಂಬರ್ ಕಿತ್ತು ಹೋಗಿದ್ದು, ಗುಂಡಿ-ಗೊಟರು ಬಿದ್ದಿವೆ. ಧೂಳಿನ ಪ್ರಮಾಣ ಹೆಚ್ಚಾಗಿದೆ. ಅವ್ಯವಸ್ಥೆಯ ಆಗರವಾಗಿ ಪರಿಣಮಿಸಿದೆ ಎಂದು ನಿವಾಸಿಗಳು ದೂರುತ್ತಾರೆ. ತಕ್ಷಣವೇ ಶಾಸಕರಾದ ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಡಳಿತವು ಸದರಿ ರಸ್ತೆಯ ಅವ್ಯವಸ್ಥೆ ಸರಿಪಡಿಸಿ, ಸುಗಮ ಜನ – ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಕ್ರಮಕೈಗೊಳ್ಳಬೇಕು ಎಂದು ನಾಗರೀಕರು ಆಗ್ರಹಿಸಿದ್ದಾರೆ. ಮಕ್ಕಳ ಪಾಲಿಗೆ ಅಪಾಯಕಾರಿಯಾದ ಹೆದ್ದಾರಿ : ಕಣ್ಮುಚ್ಚಿ ಕುಳಿತ ಆಡಳಿತ?! *** ಗಾಡಿಕೊಪ್ಪದ ಸರ್ಕಾರಿ ಶಾಲೆಗೆ ಹೊಂದಿಕೊಂಡಂತೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ನೂರಾರು ವಿದ್ಯಾರ್ಥಿಗಳು ಅಭ್ಯಾಸ ನಡೆಸುತ್ತಿದ್ದಾರೆ. ಆದರೆ ಸದರಿ ಹೆದ್ದಾರಿಯು, ವಿದ್ಯಾರ್ಥಿಗಳ ಪಾಲಿಗೆ ಗಂಡಾಂತರಕಾರಿಯಾಗಿ ಪರಿಣಮಿಸಿದೆ. ವಾಹನಗಳು ಮಿತಿಮೀರಿದ ವೇಗದಲ್ಲಿ ಸಂಚರಿಸುತ್ತವೆ. ವಿದ್ಯಾರ್ಥಿಗಳು ಜೀವ ಕೈಯಲ್ಲಿಡಿದು ರಸ್ತೆ ದಾಟುವಂತಹ ದುಃಸ್ಥಿತಿಯಿದೆ. ಈಗಾಗಲೇ ಕೆಲ ವಿದ್ಯಾರ್ಥಿಗಳು ಅಪಘಾತಕ್ಕೂ ತುತ್ತಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ. ಸರ್ಕಾರಿ ಶಾಲೆಗೆ ಹೊಂದಿಕೊಂಡಂತಿರುವ ಸರ್ಕಲ್ ಬಳಿ, ವಾಹನಗಳ ವೇಗ ನಿಯಂತ್ರಣಕ್ಕೆ ಯಾವುದೇ ಕ್ರಮಕೈಗೊಂಡಿಲ್ಲ. ವಿದ್ಯಾರ್ಥಿಗಳ ಸುರಕ್ಷತೆಗೆ ಕಿಂಚಿತ್ತೂ ಕ್ರಮವೂ ಆಗಿಲ್ಲ. ಈ ಹಿಂದೆ ಟ್ರಾಫಿಕ್ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೂಡ ಕೊಂಡೊಯ್ಯಲಾಗಿದೆ. ಸದರಿ ಸರ್ಕಲ್ ಬಳಿ ಸಿಗ್ನಲ್ ಲೈಟ್ ಅಳವಡಿಕೆ ಮಾಡುವುದು ಸೇರಿದಂತೆ ವಾಹನಗಳ ವೇಗ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಕೈಗೊಂಡು, ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೆದ್ದಾರಿ ದಾಟಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಾರೆ.
Shimoga : SP inaugurates Police Children's Sports Meet ಶಿವಮೊಗ್ಗ : ಪೊಲೀಸ್ ಮಕ್ಕಳ ಕ್ರೀಡಾಕೂಟಕ್ಕೆ ಎಸ್ಪಿ ಚಾಲನೆ
congress politics | Siddaramaiah V/S DK Shivakumar: Who is the heart of the 'congress' MLAs of Shimoga district?! ಸಿದ್ದರಾಮಯ್ಯ – ಡಿ ಕೆ ಶಿವಕುಮಾರ್ : ಶಿವಮೊಗ್ಗ ಜಿಲ್ಲೆಯ ‘ಕೈ’ ಶಾಸಕರ ಚಿತ್ತ ಯಾರತ್ತ?!
What is the health department's advice to Sabarimala Ayyappa Swamy pilgrims? What is the warning about the brain-eating amoeba? ಶಬರಿಮಲೈ ಅಯ್ಯಪ್ಪ ಸ್ವಾಮಿ ಯಾತ್ರಿಕರಿಗೆ ಆರೋಗ್ಯ ಇಲಾಖೆ ಸಲಹೆಯೇನು? ಮಿದುಳು ತಿನ್ನುವ ಅಮೀಬಾ ಬಗ್ಗೆ ನೀಡಿದ ಎಚ್ಚರಿಕೆಯೇನು?
Shivamogga - GS'W Company's sale of fake roofing sheets: Case registered! ಶಿವಮೊಗ್ಗ - ಜಿಎಸ್’ಡಬ್ಲ್ಯೂ ಕಂಪನಿಯ ನಕಲಿ ರೂಪಿಂಗ್ ಶೀಟ್ ಮಾರಾಟ : ಕೇಸ್ ದಾಖಲು!
children's day | Special article on Children's Day "Protection of children's rights is society's responsibility..." ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’ Author: Tajuddin Khan – President - Child Welfare Committee - Shivamogga ಲೇಖಕರು : ತಾಜುದ್ದೀನ್ ಖಾನ್ – ಅಧ್ಯಕ್ಷರು - ಮಕ್ಕಳ ಕಲ್ಯಾಣ ಸಮಿತಿ - ಶಿವಮೊಗ್ಗ

children’s day | ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’

children’s day | Special article on Children’s Day “Protection of children’s rights is society’s responsibility…”
ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’
Author: Tajuddin Khan – President – Child Welfare Committee – Shivamogga
ಲೇಖಕರು : ತಾಜುದ್ದೀನ್ ಖಾನ್ – ಅಧ್ಯಕ್ಷರು – ಮಕ್ಕಳ ಕಲ್ಯಾಣ ಸಮಿತಿ – ಶಿವಮೊಗ್ಗ

children’s day | ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’ Read More
Commissioner puts a stop to 'secret evening transactions' in Shivamogga Corporation! ಶಿವಮೊಗ್ಗ ಪಾಲಿಕೆಯಲ್ಲಿನ ‘ಸಂಜೆ ಗುಪ್ತ ವ್ಯವಹಾರ’ಗಳಿಗೆ ಬ್ರೇಕ್ ಹಾಕಿದ ಆಯುಕ್ತರು!