BJP list published: BSY son B.Y. Raghavendra fix for Shimoga - Eshwarappa son K. E. Kantesh miss Haveri! ಬಿಜೆಪಿ ಪಟ್ಟಿ ಪ್ರಕಟ : ಶಿವಮೊಗ್ಗಕ್ಕೆ ಬಿಎಸ್ವೈ ಪುತ್ರ ಬಿ.ವೈ.ರಾಘವೇಂದ್ರ ಫಿಕ್ಸ್ – ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್’ಗೆ ಹಾವೇರಿ ಮಿಸ್!
Former CM B S Yeddyurappa congratulated C M Siddaramaiah! ಸಿಎಂ ಸಿದ್ದರಾಮಯ್ಯಗೆ ಅಭಿನಂಧಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ!
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ! ‘ಕುಟುಂಬದವರಿಗೆ ಕೆಡಕುಂಟು ಮಾಡಲು ವಿರೋಧಿಗಳಿಂದ ಮಾಟಮಂತ್ರ’ – ಬಿ.ವೈ.ರಾಘವೇಂದ್ರ ಆರೋಪ ಶಿಕಾರಿಪುರ, ಮೇ 15: ಶಿಕಾರಿಪುರ ತಾಲೂಕಿನ ಬಂಡಿಭೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಅಡಕೆ ತೋಟದಲ್ಲಿ ವಾಮಾಚಾರ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ! ಈ ಸಂಬಂಧ ತೋಟದದಲ್ಲಿ ಕಾರ್ಯನಿರ್ವಹಿಸುವ ಎಸ್.ಕೆ.ರಮೇಶ್ ಅವರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್.ಐ.ಆರ್. ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನೆ ಹಿನ್ನೆಲೆ: ಮೇ 11 ರಂದು ರಾತ್ರಿ ಸರಿಸುಮಾರು 10 ಗಂಟೆಯಿಂದ 10.30 ರೊಳಗೆ ವಾಮಾಚಾರ ನಡೆಸಲಾಗಿದೆ. ಪುನಗು ಬೆಕ್ಕನ್ನು ಸಾಯಿಸಿ ತೋಟದಲ್ಲಿ ಗುಂಡಿ ತೆಗೆದು ಹೂಳಲಾಗಿದೆ. ಅದರ ಮೇಲೆ ಹೂವು ಮತ್ತೀತರ ಪೂಜಾ ಸಾಮಗ್ರಿಗಳನ್ನು ಹಾಕಲಾಗಿದೆ. ಅಂದು ರಾತ್ರಿಯೇ ವಾಮಾಚಾರ ನಡೆದಿರುವ ವಿಷಯ ಬಿ.ಎಸ್.ಯಡಿಯೂರಪ್ಪರ ಕುಟುಂಬ ಸದಸ್ಯರಿಗೆ ಗೊತ್ತಾಗಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ!

ಶಿಕಾರಿಪುರ, ಮೇ 15: ಶಿಕಾರಿಪುರ ತಾಲೂಕಿನ ಬಂಡಿಭೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಅಡಕೆ ತೋಟದಲ್ಲಿ ವಾಮಾಚಾರ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ!

ಈ ಸಂಬಂಧ ತೋಟದದಲ್ಲಿ ಕಾರ್ಯನಿರ್ವಹಿಸುವ ಎಸ್.ಕೆ.ರಮೇಶ್ ಅವರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್.ಐ.ಆರ್. ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಘಟನೆ ಹಿನ್ನೆಲೆ: ಮೇ 11 ರಂದು ರಾತ್ರಿ ಸರಿಸುಮಾರು 10 ಗಂಟೆಯಿಂದ 10.30 ರೊಳಗೆ ವಾಮಾಚಾರ ನಡೆಸಲಾಗಿದೆ. ಪುನಗು ಬೆಕ್ಕನ್ನು ಸಾಯಿಸಿ ತೋಟದಲ್ಲಿ ಗುಂಡಿ ತೆಗೆದು ಹೂಳಲಾಗಿದೆ. ಅದರ ಮೇಲೆ ಹೂವು ಮತ್ತೀತರ ಪೂಜಾ ಸಾಮಗ್ರಿಗಳನ್ನು ಹಾಕಲಾಗಿದೆ. ಅಂದು ರಾತ್ರಿಯೇ ವಾಮಾಚಾರ ನಡೆದಿರುವ ವಿಷಯ ಬಿ.ಎಸ್.ಯಡಿಯೂರಪ್ಪರ ಕುಟುಂಬ ಸದಸ್ಯರಿಗೆ ಗೊತ್ತಾಗಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ! Read More
ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪ್ರಮುಖ ಪಕ್ಷಗಳಲ್ಲಿ ಸ್ಟಾರ್ ಪ್ರಚಾರಕರ ಕ್ಯಾಂಪೇನ್ ಕೂಡ ಜೋರಾಗುತ್ತಿದೆ. ಈ ಕಾರಣದಿಂದ ಹೆಲಿಕ್ಯಾಪ್ಟರ್ ಗಳ ಹಾರಾಟವೂ ಹೆಚ್ಚಾಗಲಾರಂಭಿಸಿದೆ. ಈ ನಡುವೆ ಬಿಜೆಪಿ ಪಕ್ಷವು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಚುನಾವಣಾ ಪ್ರಚಾರ ಕಾರ್ಯಗಳಿಗೆ ತೆರಳಲು ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ, ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ!

ಯಡಿಯೂರಪ್ಪಗೆ ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ!

ಬೆಂಗಳೂರು/ಶಿವಮೊಗ್ಗ, ಎ. 24: ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪ್ರಮುಖ ಪಕ್ಷಗಳಲ್ಲಿ ಸ್ಟಾರ್ ಪ್ರಚಾರಕರ ಕ್ಯಾಂಪೇನ್ ಕೂಡ ಜೋರಾಗುತ್ತಿದೆ. ಈ ಕಾರಣದಿಂದ ಹೆಲಿಕ್ಯಾಪ್ಟರ್ ಗಳ ಹಾರಾಟವೂ ಹೆಚ್ಚಾಗಲಾರಂಭಿಸಿದೆ.

ಯಡಿಯೂರಪ್ಪಗೆ ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ! Read More