ಆ. 27 ರಂದು ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭ : ಶಿವಮೊಗ್ಗ ಡಿಸಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ
ಶಿವಮೊಗ್ಗ, ಆ. 16: ‘ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಆ.27 ರಂದು ಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಜಿಲ್ಲೆಯ ಎಲ್ಲ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ’ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆ. 27 ರಂದು ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭ : ಶಿವಮೊಗ್ಗ ಡಿಸಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ Read More
