Shimoga : Protest in front of SP office demanding cancellation of FIR against KS Eshwarappa! ಶಿವಮೊಗ್ಗ : ಕೆ.ಎಸ್.ಈಶ್ವರಪ್ಪ ವಿರುದ್ಧದ ಎಫ್ಐಆರ್ ರದ್ದತಿಗೆ ಆಗ್ರಹಿಸಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ!
Shimoga: FIR against K.S.Eshwarappa under non-bailable section – possibility of arrest? ಶಿವಮೊಗ್ಗ : ಕೆ.ಎಸ್.ಈಶ್ವರಪ್ಪ ವಿರುದ್ಧ ಜಾಮೀನುರಹಿತ ಕಲಂಗಳಡಿ ಎಫ್ಐಆರ್ – ಬಂಧನ ಸಾಧ್ಯತೆ?
BJP list published: BSY son B.Y. Raghavendra fix for Shimoga - Eshwarappa son K. E. Kantesh miss Haveri! ಬಿಜೆಪಿ ಪಟ್ಟಿ ಪ್ರಕಟ : ಶಿವಮೊಗ್ಗಕ್ಕೆ ಬಿಎಸ್ವೈ ಪುತ್ರ ಬಿ.ವೈ.ರಾಘವೇಂದ್ರ ಫಿಕ್ಸ್ – ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್’ಗೆ ಹಾವೇರಿ ಮಿಸ್!
: ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಇವರ ಹಲವು ದಶಕಗಳ ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ! ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ!

ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಲವು ದಶಕಗಳ  ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ!

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ! Read More

‘ನೂರಾರು ಕಾಮೆಂಟ್ ಬರ್ತವೆ, ಲೆಕ್ಕಕ್ಕೆ ಇಟ್ಕೊಳ್ಳಲ್ಲ… ಅವನದ್ದೇಕೆ ಕೇಳೋಕೆ ಹೋಗ್ತಿಯಾ..!’

ಇದು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಾತುಗಳು. ಸ್ವಪಕ್ಷೀಯ ಮುಖಂಡ, ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಅವರು ನೀಡಿರುವ ಹೇಳಿಕೆಗಳ ಕುರಿತಂತೆ ಸುದ್ದಿಗಾರರ ಸಾಲುಸಾಲು ಪ್ರಶ್ನೆಗಳಿಗೆ ಕೆ.ಎಸ್.ಈಶ್ವರಪ್ಪ ನೀಡಿದ ಪ್ರತಿಕ್ರಿಯೆಗಳ ಪ್ರಮುಖಾಂಶಗಳು.

‘ನೂರಾರು ಕಾಮೆಂಟ್ ಬರ್ತವೆ, ಲೆಕ್ಕಕ್ಕೆ ಇಟ್ಕೊಳ್ಳಲ್ಲ… ಅವನದ್ದೇಕೆ ಕೇಳೋಕೆ ಹೋಗ್ತಿಯಾ..!’ Read More