ಶಿವಮೊಗ್ಗ ನಗರದಲ್ಲಿ ಸಂಚಾರ ಅಸ್ತವ್ಯಸ್ತ : ಹಲವೆಡೆ ಟ್ರಾಫಿಕ್ ಜಾಮ್!!

ಶಿವಮೊಗ್ಗ ನಗರದ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಜನರು ವಿವಿಧ ವಾಹನಗಳಲ್ಲಿ ಆಗಮಿಸುತ್ತಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸಂಚಾರ ಅಸ್ತವ್ಯಸ್ತ : ಹಲವೆಡೆ ಟ್ರಾಫಿಕ್ ಜಾಮ್!! Read More

ಕಪ್ಪು ಬಾವುಟ ಪ್ರದರ್ಶನ : ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ದಿಢೀರ್ ಆಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ಮುಂದಾದ ನವ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದ ಘಟನೆ ಸೋಮವಾರ ಬೆಳಿಗ್ಗೆ ನಡೆಯಿತು.

ಕಪ್ಪು ಬಾವುಟ ಪ್ರದರ್ಶನ : ಕಾರ್ಯಕರ್ತರು ಪೊಲೀಸ್ ವಶಕ್ಕೆ! Read More

ಪಾಲಿಕೆ ಆಡಳಿತದ ವಿರುದ್ಧ ನಾಳೆ ರಸ್ತೆ ತಡೆ ಪ್ರತಿಭಟನೆ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ1 ನೇ ವಾರ್ಡ್ ಸೋಮಿನಕೊಪ್ಪ ಬಡಾವಣೆಯಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಮಹಾನಗರ ಪಾಲಿಕೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ, ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಫೆ.25 ರಂದು ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪಾಲಿಕೆ ಆಡಳಿತದ ವಿರುದ್ಧ ನಾಳೆ ರಸ್ತೆ ತಡೆ ಪ್ರತಿಭಟನೆ Read More

ಲಾಡ್ಜ್ ಮಾಲೀಕರಿಗೆ ಪೊಲೀಸ್ ಇಲಾಖೆ ನೀಡಿದ ಸಲಹೆ-ಸೂಚನೆಗಳೇನು?

#ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ಶನಿವಾರ, ಠಾಣಾ ವ್ಯಾಪ್ತಿಯ ಲಾಡ್ಜ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ಇನ್ಸ್’ಪೆಕ್ಟರ್ ಗಜೇಂದ್ರಪ್ಪ ನಡೆಸಿದರು. ಗ್ರಾಹಕರಿಗೆ ಕೊಠಡಿ ನೀಡುವ ವೇಳೆ ಪಾಲಿಸಬೇಕಾದ ವಿವರಗಳ ಬಗ್ಗೆ ಮಾಹಿತಿ ನೀಡಿದರು.

ಲಾಡ್ಜ್ ಮಾಲೀಕರಿಗೆ ಪೊಲೀಸ್ ಇಲಾಖೆ ನೀಡಿದ ಸಲಹೆ-ಸೂಚನೆಗಳೇನು? Read More

ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಗಳಾಗಿ ವರಣ್ ವಿ ಪಂಡಿತ್, ಉಲ್ಲಾಸ್ ಎಮ್ ಶೆಟ್ಟಿ ಆಯ್ಕೆ

ಶಿವಮೊಗ್ಗ, ಫೆ. 16: ಎನ್.ಎಸ್.ಯು.ಐ. ಸಂಘಟನೆಯ ಶಿವಮೊಗ್ಗ ನಗರ ವಿಭಾಗದ ಪ್ರಧಾನ ಕಾರ್ಯದರ್ಶಿಗಳಾಗಿ ವರಣ್ ವಿ ಪಂಡಿತ್ ಹಾಗೂ ಉಲ್ಲಾಸ್ ಎಮ್ ಶೆಟ್ಟಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಸಂಘಟನೆಯ ಜಿಲ್ಲಾಧ್ಯಕ್ಷ ವಿಜಯಕುಮಾರವರ ಆದೇಶದ ಮೇರೆಗೆ ನಗರಾಧ್ಯಕ್ಷ ಚರಣ್ ಅವರು ನೂತನ ಪದಾಧಿಕಾರಿಗಳನ್ನು …

ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಗಳಾಗಿ ವರಣ್ ವಿ ಪಂಡಿತ್, ಉಲ್ಲಾಸ್ ಎಮ್ ಶೆಟ್ಟಿ ಆಯ್ಕೆ Read More

ಮೆಸ್ಕಾಂ ಸಾರ್ವಜನಿಕ ಪ್ರಕಟಣೆ – ವಿದ್ಯುತ್ ವ್ಯತ್ಯಯ : ಜನ ಸಂಪರ್ಕ ಸಭೆ ; ವಿದ್ಯುತ್ ದರ ಪರಿಷ್ಕರಣೆ ಕುರಿತಂತೆ ವಿಚಾರಣಾ ಸಭೆ

ಫೆ.16 ಮತ್ತು 17 ರಂದು ವಿದ್ಯುತ್ ವ್ಯತ್ಯಯಶಿವಮೊಗ್ಗ: ನಗರ ಉಪವಿಭಾಗದ -1 ರ ಫೀಡರ್ – 3, 11 ಕೆ.ವಿ ಮಾರ್ಗ ಮುಕ್ತತೆ ನೀಡುವುದರಿಂದ ಫೆ. 16 ಮತ್ತು 17 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯಾನಗರ …

ಮೆಸ್ಕಾಂ ಸಾರ್ವಜನಿಕ ಪ್ರಕಟಣೆ – ವಿದ್ಯುತ್ ವ್ಯತ್ಯಯ : ಜನ ಸಂಪರ್ಕ ಸಭೆ ; ವಿದ್ಯುತ್ ದರ ಪರಿಷ್ಕರಣೆ ಕುರಿತಂತೆ ವಿಚಾರಣಾ ಸಭೆ Read More