Heavy rain is likely to continue : red alert forecast for Shimoga district again! ಭಾರೀ ಮಳೆ ಮುಂದುವರಿಕೆ ಸಾಧ್ಯತೆ : ಶಿವಮೊಗ್ಗ ಜಿಲ್ಲೆಗೆ ಮತ್ತೆ ರೆಡ್ ಅಲರ್ಟ್ ಮುನ್ಸೂಚನೆ!
shimoga – davanagere district farmers' lifeline bhadra dam water inflow huge increase! shimoga – davanagere district farmers' lifeline bhadra dam water inflow huge increase! ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂ ಒಳಹರಿವಿನಲ್ಲಿ ಭಾರೀ ಹೆಚ್ಚಳ!
Shimoga – Bhadravati gambling stalls raided by police : 14 people arrested! ಶಿವಮೊಗ್ಗ – ಭದ್ರಾವತಿ ಇಸ್ಪೀಟ್ ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ : 14 ಜನ ವಶಕ್ಕೆ!

ಶಿವಮೊಗ್ಗ – ಭದ್ರಾವತಿ ಇಸ್ಪೀಟ್ ಅಡ್ಡೆಗಳ ಮೇಲೆ ದಾಳಿ : 14 ಜನ ವಶಕ್ಕೆ!

Shimoga – Bhadravati gambling stalls raided by police : 14 people arrested!
ಶಿವಮೊಗ್ಗ – ಭದ್ರಾವತಿ ಇಸ್ಪೀಟ್ ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ : 14 ಜನ ವಶಕ್ಕೆ!

ಶಿವಮೊಗ್ಗ – ಭದ್ರಾವತಿ ಇಸ್ಪೀಟ್ ಅಡ್ಡೆಗಳ ಮೇಲೆ ದಾಳಿ : 14 ಜನ ವಶಕ್ಕೆ! Read More
Heavy rain across Shimoga district! ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ! monsoonrain malnad rain alert red alert shimogarain karnataka rain western ghats ರೆಡ್ ಅಲರ್ಟ್ ಮುಂಗಾರು ಮಳೆ munagru male

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ!

Heavy rain across Shimoga district!
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ!
monsoonrain malnad rain alert
red alert shimogarain karnataka rain
western ghats ರೆಡ್ ಅಲರ್ಟ್ ಮುಂಗಾರು ಮಳೆ munagru male

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ! Read More
The plane did not land in Shimoga : Home Minister returned to Bangalore! ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು!

ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು!

The plane did not land in Shimoga : Home Minister returned to Bangalore! shimoga airport takeoff home minister
ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು!

ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು! Read More
India is No. 1 in the world's population until 2100 BC! 2100 ನೆ ಇಸ್ವಿವರೆಗೂ ವಿಶ್ವದ ಜನಸಂಖ್ಯೆಯಲ್ಲಿ ಭಾರತವೇ ನಂ 1!
ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು! ಶಿವಮೊಗ್ಗ, ಜು. 11: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ನದಿಗಳ ನೀರಿನ ಹರಿವಿನಲ್ಲಿ ಇಳಿಕೆಯಾಗಿದೆ. ಇದರಿಂದ ಪ್ರಮುಖ ಡ್ಯಾಂಗಳ ಒಳಹರಿವಿನಲ್ಲಿ ಕುಸಿತವಾಗಿದೆ. ಮತ್ತೊಂದೆಡೆ, ಗುರುವಾರ ತಾಪಮಾನದ ಪ್ರಮಾಣದಲ್ಲಿ ಏರಿಕೆಯಾಗಿದೆ.’ ಗುರುವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ ನೀರಿನ ಒಳಹರಿವು 13,128 ಕ್ಯೂಸೆಕ್ ಗೆ ಇಳಿಕೆಯಾಗಿದೆ. 3422 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1772. 1 (ಗರಿಷ್ಠ ಮಟ್ಟ : 1819) ಅಡಿಯಿದೆ. ಭದ್ರಾ ಡ್ಯಾಂ ಒಳಹರಿವು ಕೂಡ ಇಳಿಕೆಯಾಗಿದ್ದು, 6246 ಕ್ಯೂಸೆಕ್ ಇದೆ. 158 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 136 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 140. 1 ಅಡಿಯಿತ್ತು. ಉಳಿದಂತೆ ತುಂಗಾ ಡ್ಯಾಂನ ಒಳಹರಿವು 8869 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಈಗಾಗಲೇ ಡ್ಯಾಂನ ಗರಿಷ್ಠ ಮಟ್ಟವಾದ 588. 24 ಅಡಿ ತಲುಪಿರುವುದರಿಂದ, ಒಳಹರಿವಿನಷ್ಟೆ ನೀರನ್ನು ಹೊಸಪೇಟೆಯ ಟಿಬಿ ಡ್ಯಾಂಗೆ ಹರಿ ಬಿಡಲಾಗುತ್ತಿದೆ. ಮಳೆ ವಿವರ: ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗ 7. 40 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5. 10 ಮಿ.ಮೀ., ತೀರ್ಥಹಳ್ಳಿ 28. 90 ಮಿಮೀ, ಸಾಗರ 20. 60 ಮಿಮೀ, ಶಿಕಾರಿಪುರ 4. 60 ಮಿಮೀ, ಸೊರಬ 10. 80 ಮಿಮೀ ಹಾಗೂ ಹೊಸನಗರದಲ್ಲಿ 28.80 ಮಿಮೀ ವರ್ಷಧಾರೆಯಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ವರ್ಷಧಾರೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಮಾಣಿಯಲ್ಲಿ 61 ಮಿಮೀ, ಯಡೂರು 50 ಮಿಮೀ, ಹುಲಿಕಲ್ 41 ಮಿಮೀ, ಮಾಸ್ತಿಕಟ್ಟೆ 41 ಮಿಮೀ, ಚಕ್ರಾ 65 ಮಿಮೀ, ಸಾವೇಹಕ್ಲು 66 ಮಿಮೀ ಮಳೆಯಾಗಿದೆ.

ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು!

Reduced Monsoon rains in the mountains : Inflow of collapsed dams!
ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು!
rainfall malnad river dams shimogarain

ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು! Read More
ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! ಶಿವಮೊಗ್ಗ, ಜು. 6: ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದರೂ ಅಬ್ಬರ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ನೀರಿನ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ. ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವು 20,420 ಕ್ಯೂಸೆಕ್ ಗೆ ಇಳಿಕೆಯಾಗಿದೆ. 2030 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1764.8 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1744.4 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾ ಡ್ಯಾಂನ ಒಳಹರಿವು 7736 ಕ್ಯೂಸೆಕ್ ಗೆ ಇಳಿಕೆಯಾಗಿದೆ. 352 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 130.7 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 138 ಅಡಿಯಿತ್ತು. ಉಳಿದಂತೆ ತುಂಗಾ ಜಲಾಶಯವು ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 17,289 ಕ್ಯೂಸೆಕ್ ಇದೆ. 14,662 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ. ಮಳೆ ವಿವರ : ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗದಲ್ಲಿ 10.20 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5.70 ಮಿ.ಮೀ., ತೀರ್ಥಹಳ್ಳಿ 45.80 ಮಿ.ಮೀ., ಸಾಗರ 29.10 ಮಿ.ಮೀ., ಶಿಕಾರಿಪುರ 5.20 ಮಿ.ಮೀ., ಸೊರಬ 8 ಮಿ.ಮೀ ಹಾಗೂ ಹೊಸನಗರದಲ್ಲಿ 42.50 ಮಿ.ಮೀ,. ಮಳೆಯಾಗಿದೆ. ಶನಿವಾರ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಮುಂದುವರಿದಿದೆ. ತಾಪಮಾನದ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ತಣ್ಣನೆಯ ವಾತಾವರಣ ನೆಲೆಸಿದೆ. ಮುಂದಿನ ಕೆಲ ದಿನಗಳವರೆಗೆ ಜಿಲ್ಲೆಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!

reduction in the inflow of linganamakki tunga bhadra reservoirs!
ಲಿಂಗನಮಕ್ಕಿ ತುಂಗಾ ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!
tungadam bhadradam linganamakkidam rainfall malnad shimogarain

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! Read More
Outflow of 41 thousand cusecs from Tunga Dam to Hospet TB Dam! ತುಂಗಾ ಡ್ಯಾಂನಿಂದ 41 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ!