ಸಚಿವ ಅಶ್ವತ್ಥ್ ನಾರಾಯಣ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಮನವಿ
ಶಿವಮೊಗ್ಗ, ಫೆ. 16: ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಹತ್ಯೆಗೆ ಪ್ರಚೋದನೆ ನೀಡಿರುವ ಸಚಿವ ಡಾ.ಅಶ್ವತ್ಥ್ ನಾರಾಯಣ್ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ, ಕಾಂಗ್ರೆಸ್ ಪಕ್ಷದ ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಹಿಂದುಳಿದ ವರ್ಗಗಳ ಕಾಂಗ್ರೆಸ್ ಸದಸ್ಯರು ಜಿಲ್ಲಾ ರಕ್ಷಣಾಧಿಕಾರಿಗಳ …
ಸಚಿವ ಅಶ್ವತ್ಥ್ ನಾರಾಯಣ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಮನವಿ Read More
