ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ ಕುವೆಂಪು ವಿವಿ ಪ್ರಾಧ್ಯಾಪಕರು!
ಶಿವಮೊಗ್ಗ, ಅ. 5: ಅಮೇರಿಕದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ. ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸತತ ಮೂರನೇಯ ವರ್ಷ ಸ್ಥಾನ ಪಡೆದಿದ್ದಾರೆ.
ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ ಕುವೆಂಪು ವಿವಿ ಪ್ರಾಧ್ಯಾಪಕರು! Read More
