shimoga | Waterlogged during rains - Bangalore's plight is also in Shivamogga city: Will the administrators wake up? shimoga | ಮಳೆ ವೇಳೆ ಜಲಾವೃತ - ಶಿವಮೊಗ್ಗ ನಗರದಲ್ಲಿಯೂ ಬೆಂಗಳೂರು ದುಃಸ್ಥಿತಿ : ಎಚ್ಚೆತ್ತುಕೊಳ್ಳುವರೆ ಆಡಳಿತಗಾರರು?

shimoga | ಶಿವಮೊಗ್ಗ – ಉಕ್ಕಿ ಹರಿದ ಕೆರೆಗಳು : ಜಲಾವೃತವಾದ ಬಡಾವಣೆ ; ಗಮನಹರಿಸುವುದೆ ಜಿಲ್ಲಾಡಳಿತ?!

shimoga – overflowing lakes : waterlogged khb press colony ; is the district administration paying attention?!
ಶಿವಮೊಗ್ಗ – ಉಕ್ಕಿ ಹರಿದ ಕೆರೆಗಳು : ಜಲಾವೃತವಾದ ಬಡಾವಣೆ ; ಗಮನಹರಿಸುವುದೆ ಆಡಳಿತ?!

ವರದಿ : ಬಿ ರೇಣುಕೇಶ್ reporter : b renukesha

shimoga | ಶಿವಮೊಗ್ಗ – ಉಕ್ಕಿ ಹರಿದ ಕೆರೆಗಳು : ಜಲಾವೃತವಾದ ಬಡಾವಣೆ ; ಗಮನಹರಿಸುವುದೆ ಜಿಲ್ಲಾಡಳಿತ?! Read More
Lake water entered the fields in Shimoga's Bommanakatte! ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಗದ್ದೆಗಳಿಗೆ ನುಗ್ಗಿದ ಕೆರೆ ನೀರು!
ಶಿವಮೊಗ್ಗ, ಮೇ 22: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಳೆದ ಕೆಲ ವರ್ಷಗಳಿಂದ ಭಾರೀ ಮಳೆಯಾದ ವೇಳೆ, ಶಿವಮೊಗ್ಗ ನಗರ ಹಾಗೂ ಹೊರವಲಯದ ಹಲವು ಬಡಾವಣೆ - ರಸ್ತೆಗಳು ಜಲಾವೃತವಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿ ಪರಿಣಮಿಸಿದೆ! ಜಲಾವೃತ ಸಮಸ್ಯೆಗೆ ಹತ್ತು ಹಲವು ಕಾರಣಗಳಿವೆ. ಅವ್ಯವಸ್ಥಿತ ಅಭಿವೃದ್ದಿ ಕಾಮಗಾರಿಗಳು, ಅವೈಜ್ಞಾನಿಕ ನಗರದ ಬೆಳವಣಿಗೆ, ನಗರ ವ್ಯಾಪ್ತಿಯಲ್ಲಿದ್ದ ಕೆರೆಕಟ್ಟೆಗಳು ಕಣ್ಮರೆಯಾಗುತ್ತಿರುವುದು, ಚರಂಡಿ-ರಾಜಕಾಲುವೆಗಳು ಸುಸ್ಥಿತಿಯಲ್ಲಿಲ್ಲದಿರುವುದು ಹಾಗೂ ಹಲವೆಡೆ ಭಾರೀ ದೊಡ್ಡ ಪ್ರಮಾಣದಲ್ಲಿ ಒತ್ತುವರಿಯಾಗಿರುವುದು, ಆಡಳಿತದ ನಿರ್ಲಕ್ಷ್ಯ ಸೇರಿದಂತೆ ಹಲವು ಅಂಶಗಳು ಜಲಾವೃತ ಸಮಸ್ಯೆಗೆ ಮುಖ್ಯ ಕಾರಣವಾಗಿದೆ.

ಜಲಾವೃತ ಗಂಡಾಂತರ : ಮಳೆಗಾಲ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳುವರೇ ಜನಪ್ರತಿನಿಧಿಗಳು, ಅಧಿಕಾರಿಗಳು?

ಶಿವಮೊಗ್ಗ, ಮೇ 22: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಳೆದ ಕೆಲ ವರ್ಷಗಳಿಂದ ಭಾರೀ ಮಳೆಯಾದ ವೇಳೆ, ಶಿವಮೊಗ್ಗ ನಗರ ಹಾಗೂ ಹೊರವಲಯದ ಹಲವು ಬಡಾವಣೆ – ರಸ್ತೆಗಳು ಜಲಾವೃತವಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿ ಪರಿಣಮಿಸಿದೆ!

ಜಲಾವೃತ ಸಮಸ್ಯೆಗೆ ಹತ್ತು ಹಲವು ಕಾರಣಗಳಿವೆ. ಅವ್ಯವಸ್ಥಿತ ಅಭಿವೃದ್ದಿ ಕಾಮಗಾರಿಗಳು, ಅವೈಜ್ಞಾನಿಕ ನಗರದ ಬೆಳವಣಿಗೆ, ನಗರ ವ್ಯಾಪ್ತಿಯಲ್ಲಿದ್ದ ಕೆರೆಕಟ್ಟೆಗಳು ಕಣ್ಮರೆಯಾಗುತ್ತಿರುವುದು,

ಚರಂಡಿ-ರಾಜಕಾಲುವೆಗಳು ಸುಸ್ಥಿತಿಯಲ್ಲಿಲ್ಲದಿರುವುದು ಹಾಗೂ ಹಲವೆಡೆ ಭಾರೀ ದೊಡ್ಡ ಪ್ರಮಾಣದಲ್ಲಿ ಒತ್ತುವರಿಯಾಗಿರುವುದು, ಆಡಳಿತದ ನಿರ್ಲಕ್ಷ್ಯ ಸೇರಿದಂತೆ ಹಲವು ಅಂಶಗಳು ಜಲಾವೃತ ಸಮಸ್ಯೆಗೆ ಮುಖ್ಯ ಕಾರಣವಾಗಿದೆ.

ಜಲಾವೃತ ಗಂಡಾಂತರ : ಮಳೆಗಾಲ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳುವರೇ ಜನಪ್ರತಿನಿಧಿಗಳು, ಅಧಿಕಾರಿಗಳು? Read More