shimoga news | ಶಿವಮೊಗ್ಗ : ಬೆನ್ನಿಗೆ ಚುಚ್ಚಿ ಕೊಲೆ ಮಾಡಲು ಯತ್ನಿಸಿದ ಮೂವರಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ!
shimoga news | ಶಿವಮೊಗ್ಗ : ಬೆನ್ನಿಗೆ ಚುಚ್ಚಿ ಕೊಲೆ ಮಾಡಲು ಯತ್ನಿಸಿದ ಮೂವರಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ!
shimoga | bhadravati | Bhadravati - Sexual assault of a 9-year-old girl: 70-year-old man sentenced to 20 years in prison! ಭದ್ರಾವತಿ - 9 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ : 70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
Sexual assault of a girl: 20 years rigorous imprisonment for two - fine! ಬಾಲಕಿಗೆ ಲೈಂಗಿಕ ದೌರ್ಜನ್ಯ : ಇಬ್ಬರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ - ದಂಡ!
ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ!

ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ!

ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ, ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆ ನಿವಾಸಿ ಅಲ್ಲಾಭಕ್ಷಿ (38) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. 25 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ! Read More

ಗಾಂಜಾ ಸಾಗಾಣೆ : ಮಹಿಳೆಗೆ 4 ವರ್ಷ ಕಠಿಣ ಜೈಲು ಶಿಕ್ಷೆ !

ಗಾಂಜಾ ಸಾಗಾಣೆ ಮಾಡುವ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಮಹಿಳೆಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರು ತೀರ್ಪು ನೀಡಿದ್ದಾರೆ.

ಗಾಂಜಾ ಸಾಗಾಣೆ : ಮಹಿಳೆಗೆ 4 ವರ್ಷ ಕಠಿಣ ಜೈಲು ಶಿಕ್ಷೆ ! Read More