ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಲು ಡಿಸಿ – ಸಿಇಓ – ತಹಶೀಲ್ದಾರ್ ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!
ಬೆಂಗಳೂರು ಸೆ 12: ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಲು ಡಿಸಿ – ಸಿಇಓ – ತಹಶೀಲ್ದಾರ್ ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ! Read More
