ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ : ಶಿವಮೊಗ್ಗ ಎನ್.ಯು. ಆಸ್ಪತ್ರೆ ವೈದ್ಯರ ತಂಡದ ಸಾಧನೆ!
ಮೊಟ್ಟಮೊದಲ ಬಾರಿಗೆ ಮಲೆನಾಡು ಭಾಗದಲ್ಲಿ ಮೂತ್ರಪಿಂಡ ಕಸಿ (ಕಿಡ್ನಿ ಟ್ರಾನ್ಸ್ಪ್ಲಾಂಟ್) ಶಸ್ತ್ರಚಿಕಿತ್ಸೆಯನ್ನು ಎನ್ ಯು ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. ‘ಇದೊಂದು ಮೈಲಿಗಲ್ಲಾಗಿದೆ’ ಎಂದು ಎನ್ಯು ಆಸತ್ರೆ ಸಹಾಯಕ ವೈದ್ಯಕೀಯ ನಿರ್ದೇಶಕ ಡಾ.ಪ್ರವೀಣ್ ಮಾಳವದೆ ತಿಳಿಸಿದ್ದಾರೆ.
ಮಾಚೇನಹಳ್ಳಿಯಲ್ಲಿಯ ಎನ್ಯು ಆಸ್ಪತ್ರೆಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 23 ವರ್ಷದ ಯುವತಿ ಉಸಿರಾಟದ ತೊಂದರೆಯಿಂದ ಬಳುತ್ತಿದ್ದರು. ಅವರನ್ನು ಪರೀಕ್ಷಿಸಿದಾಗ ಅಧಿಕ ರಕ್ತದೊತ್ತಡ, ಮೂತ್ರಪಿಂಡ ವೈಫಲ್ಯ ಕಂಡುಬಂದಿತ್ತು.
ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ : ಶಿವಮೊಗ್ಗ ಎನ್.ಯು. ಆಸ್ಪತ್ರೆ ವೈದ್ಯರ ತಂಡದ ಸಾಧನೆ! Read More
