ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣವಾಗೋದು ಯಾವಾಗ?! ಉದಯ ಸಾಕ್ಷಿ

ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣವಾಗೋದು ಯಾವಾಗ?!

ಶಿವಮೊಗ್ಗ ನಗರದ ವೀರಣ್ಣನ ಲೇ ಔಟ್  ಬಳಿ ನಡೆಸಲಾಗುತ್ತಿರುವ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಆಮೆ ವೇಗದಲ್ಲಿ ಸಾಗುತ್ತಿದೆ. ವರ್ಷಗಳೇ ಉರುಳಿದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ಕಾಮಗಾರಿಗೆ ಚಾಲನೆ ನೀಡಿದ್ದ ಸಂದರ್ಭದಲ್ಲಿ ಏಳೆಂಟು ತಿಂಗಳಲ್ಲಿ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಲಾಗಿತ್ತು. ಪ್ರಾರಂಭದಲ್ಲಿ ಸಮರೋಪಾದಿಯಲ್ಲಿ ಕಾಮಗಾರಿ ನಡೆಯುತ್ತಿತ್ತು.

ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣವಾಗೋದು ಯಾವಾಗ?! Read More
ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..!

ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..!

ಶಿವಮೊಗ್ಗ, ಮೇ 31: ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ರೈಲ್ವೆ ಗೇಟ್ ಬಳಿ ಪ್ರತಿನಿತ್ಯ ಬೆಳಿಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ವಾಹನ ಸವಾರರು ತೀವ್ರ ತೊಂದರೆ ಪಡುವಂತಾಗಿದೆ.  

ರೈಲುಗಳ ಸಂಚಾರದ ವೇಳೆ, ಗೇಟ್ ಬಂದ್ ಮಾಡಿದ ಸಮಯದಲ್ಲಿ ಟ್ರಾಫಿಕ್ ಕಿರಿಕಿರಿ ತಲೆದೋರುತ್ತಿದೆ. ಎರಡು ಕಡೆಯಿಂದ ನೂರಾರು ವಾಹನಗಳು ಏಕಕಾಲಕ್ಕೆ ನುಗ್ಗುತ್ತವೆ. ಜೊತೆಗೆ ಕೆಲ ವಾಹನ ಸವಾರರು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುತ್ತಾರೆ. ಈ ಎಲ್ಲ ಕಾರಣಗಳಿಂದ ಟ್ರಾಫಿಕ್ ಜಾಮ್ ಏರ್ಪಡುತ್ತಿದೆ.

ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..! Read More