ಮಲೇರಿಯಾ, ಕ್ಷಯ, ಅನಿಮೀಯ ಮುಕ್ತ ಭಾರತಕ್ಕೆ ಪಣ – ಜಿ.ವಿಜಯಕುಮಾರ್

2025 ಕ್ಕೆ ಮಲೇರಿಯಾ, ಕ್ಷಯ ಹಾಗೂ ಅನಿಮಿಯ ಮುಕ್ತ ಭಾರತಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳ ನೆರವು ಅತ್ಯಂತ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್ ಹೇಳಿದರು.
ಶಿವಮೊಗ್ಗ ನಗರದಲ್ಲಿರುವ ಸ್ಕೌಟ್ ಭವನದಲ್ಲಿ ವಿವಿಧ ಪ್ರೌಢಶಾಲೆಯ ಗೈಡ್ಸ್ ಮಕ್ಕಳಿಗೆ ಇಂದು ಆಯೋಜಿಸಿದ್ದ ಉಚಿತ ಆರೋಗ್ಯ ಮಾಹಿತಿ ಹಾಗೂ ಜಂತುಹುಳ ನಿವರಣಾ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅದ್ಭುತ ಯೋಜನೆ ಸಾಕಾರಕ್ಕೆ ಎಲ್ಲರ ಪಾಲ್ಗೊಳ್ಳುವಿಕೆ ಮುಖ್ಯ ಎಂದು ತಿಳಿಸಿದರು.

ಮಲೇರಿಯಾ, ಕ್ಷಯ, ಅನಿಮೀಯ ಮುಕ್ತ ಭಾರತಕ್ಕೆ ಪಣ – ಜಿ.ವಿಜಯಕುಮಾರ್ Read More