ಶಿವಮೊಗ್ಗ ಭದ್ರಾವತಿ ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ / ಭದ್ರಾವತಿ / ಸಾಗರ, ಸೆ. 13: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಯ್ದುಕೊಳ್ಳಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಇತ್ತೀಚೆಗಷ್ಟೆ ಜಿಲ್ಲೆಯಾದ್ಯಂತ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಬುಧವಾರ ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಗಿದೆ. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ! Read More