ಶಿವಮೊಗ್ಗ : ಆ.11 ಹಾಗೂ ಆ.12 ರಂದು ಆಯನೂರು, ಕುಂಸಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಆ.11 – 12 ರಂದು ಆಯನೂರು, ಕುಂಸಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಹೊಸದಾಗಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ನಿರ್ಮಿಸಲಾಗುತ್ತಿದ್ದು, ಟ್ಯಾಪಿಂಗ್ ಗೋಪುರದ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಈ ಕೆಳಕಂಡ ಗ್ರಾಮಗಳಲ್ಲಿ 11-08-2023 ಮತ್ತು 12-08-2023 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ  ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ : ಆ.11 – 12 ರಂದು ಆಯನೂರು, ಕುಂಸಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ Read More