ಸರ್ಕಲ್ ಮುಚ್ಚಿದ ಫ್ಲೆಕ್ಸ್ : ಕಣ್ಮುಚ್ಚಿ ಕುಳಿತಿದೆಯೇ ಆಡಳಿತ..?!

ಸರ್ಕಲ್ ಮುಚ್ಚಿದ ಫ್ಲೆಕ್ಸ್ : ಕಣ್ಮುಚ್ಚಿ ಕುಳಿತಿದೆಯೇ ಆಡಳಿತ..?!

ಭಾರೀ ಪ್ರಮಾಣದ ಜನ-ವಾಹನ ದಟ್ಟಣೆಯಿರುವ ವೃತ್ತದಲ್ಲಿ, ರಸ್ತೆಗೆ ಹೊಂದಿಕೊಂಡಂತೆ ಬೃಹತ್ ಫ್ಲೆಕ್ಸ್ ಅಳವಡಿಸಲು ಅನುಮತಿ ನೀಡಿದ್ದು ಹೇಗೆ? ವುಳ್ಳವರು, ಪ್ರಭಾವಿಗಳಿಗೆ ಬೇರೊಂದು ನೀತಿಯಿದೆಯೇ? ಎಂದು ಕೆಲ ನಾಗರೀಕರು ಪಾಲಿಕೆ ಆಡಳಿತವನ್ನು ಪ್ರಶ್ನಿಸಲಾರಂಭಿಸಿದ್ದಾರೆ.

ಸರ್ಕಲ್ ಮುಚ್ಚಿದ ಫ್ಲೆಕ್ಸ್ : ಕಣ್ಮುಚ್ಚಿ ಕುಳಿತಿದೆಯೇ ಆಡಳಿತ..?! Read More

ಶಿವಮೊಗ್ಗ ನಗರದಲ್ಲಿ ಭಾರೀ ಮಳೆ : ಮುಂಗಾರು ಮಳೆಯ ಭರ್ಜರಿ ಎಂಟ್ರಿ..!

ಕೊನೆಗೂ ಮುಂಗಾರು ಮಳೆಯ ಭರ್ಜರಿ ಎಂಟ್ರಿಯಾಗಿದೆ..! ಹೌದು. ಶಿವಮೊಗ್ಗ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಭಾರೀ ವರ್ಷಧಾರೆಯಾಯಿತು. ಹಲವೆಡೆ ರಸ್ತೆ ಮೇಲೆಯೇ ಮಳೆ ನೀರು ಹರಿದು ಹೋಯಿತು. ಇದರಿಂದ ಜನ ವಾಹನ ಸಂಚಾರ ಅಸ್ತವ್ಯಸ್ತವಾಗುವಂತಾಗಿತ್ತು.

ಶಿವಮೊಗ್ಗ ನಗರದಲ್ಲಿ ಭಾರೀ ಮಳೆ : ಮುಂಗಾರು ಮಳೆಯ ಭರ್ಜರಿ ಎಂಟ್ರಿ..! Read More
ಭದ್ರಾವತಿ : ಗಾಂಜಾ ಮಾರಾಟ ಮಾಡುತ್ತಿದ್ದವರು ಪೊಲೀಸ್ ಬಲೆಗೆ!

ಭದ್ರಾವತಿ : ಗಾಂಜಾ ಮಾರಾಟ ಮಾಡುತ್ತಿದ್ದವರು ಪೊಲೀಸ್ ಬಲೆಗೆ!

ಭದ್ರಾವತಿ, ಜೂ. 19: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ಜೂ. 18 ರಂದು ನಡೆದಿದೆ.

ಭದ್ರಾವತಿ : ಗಾಂಜಾ ಮಾರಾಟ ಮಾಡುತ್ತಿದ್ದವರು ಪೊಲೀಸ್ ಬಲೆಗೆ! Read More
ಹಣದಾಸೆಗೆ ಪರಿಚಯಸ್ಥನಿಂದಲೇ ನಡೆಯಿತೆ ಎಂಜಿನಿಯರ್ ಪತ್ನಿಯ ಹತ್ಯೆ : ಹಂತಕರ ಬೆನ್ನು ಬಿದ್ದ ಪೊಲೀಸರು!

ಹಣದಾಸೆಗೆ ಪರಿಚಯಸ್ಥನಿಂದಲೇ ನಡೆಯಿತೆ ಎಂಜಿನಿಯರ್ ಪತ್ನಿಯ ಹತ್ಯೆ? : ಹಂತಕರ ಬೆನ್ನು ಬಿದ್ದ ಪೊಲೀಸರು..!

ಶಿವಮೊಗ್ಗದ ವಿಜಯನಗರದ ಗುತ್ಯಪ್ಪ ಕಾಲೋನಿ 2 ನೇ ತಿರುವಿನ ಮನೆಯೊಂದರಲ್ಲಿ ನಡೆದ, ಗೃಹಿಣಿ ಕಮಲಮ್ಮ (57) ಹತ್ಯೆ ಪ್ರಕರಣದ ತನಿಖೆಯನ್ನು, ತುಂಗಾ ನಗರ ಠಾಣೆ ಪೊಲೀಸರು ಬಿರುಸುಗೊಳಿಸಿದ್ದಾರೆ. ಹಂತಕರ ಪತ್ತೆಗೆ ತೀವ್ರ ಶೋಧ ನಡೆಸಲಾರಂಭಿಸಿದ್ದಾರೆ.

ಹಣದಾಸೆಗೆ ಪರಿಚಯಸ್ಥನಿಂದಲೇ ನಡೆಯಿತೆ ಎಂಜಿನಿಯರ್ ಪತ್ನಿಯ ಹತ್ಯೆ? : ಹಂತಕರ ಬೆನ್ನು ಬಿದ್ದ ಪೊಲೀಸರು..! Read More

ನೀರು ಪಾಲಾದ ಕಾರ್ಕಳದ ಇಬ್ಬರು ಉಪನ್ಯಾಸಕರು!

ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಎಂಜಿನಿಯರಿಂಗ್ ಕಾಲೇಜ್ ನ ಉಪನ್ಯಾಸಕರಾದ ಪುನೀತ್ (36) ಹಾಗೂ ಬಾಲಾಜಿ (38) ನೀರು ಪಾಲಾದವರೆಂದು ಗುರುತಿಸಲಾಗಿದೆ.

ನೀರು ಪಾಲಾದ ಕಾರ್ಕಳದ ಇಬ್ಬರು ಉಪನ್ಯಾಸಕರು! Read More
ಶಿವಮೊಗ್ಗ : ಮನೆಯಲ್ಲಿ ಒಂಟಿ ಮಹಿಳೆಯ ನಿಗೂಢ ಸಾವು – ಕೊಲೆ ಶಂಕೆ?

ಶಿವಮೊಗ್ಗ : ಮನೆಯಲ್ಲಿ ಒಂಟಿ ಮಹಿಳೆಯ ನಿಗೂಢ ಸಾವು – ಕೊಲೆ ಶಂಕೆ?

ಕಮಲಮ್ಮ (54) ನಿಗೂಢವಾಗಿ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.  ವಿಜಯನಗರದ 2 ನೇ ತಿರುವಿನಲ್ಲಿರುವ ವಾಸದ ಮನೆಯಲ್ಲಿ ಅವರ ಶವ ಪತ್ತೆಯಾಗಿದೆ. ಭಾನುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ : ಮನೆಯಲ್ಲಿ ಒಂಟಿ ಮಹಿಳೆಯ ನಿಗೂಢ ಸಾವು – ಕೊಲೆ ಶಂಕೆ? Read More
ಅಶ್ಲೀಲ ವೀಡಿಯೋಗಳು ವೈರಲ್ ಪ್ರಕರಣ : ಯುವಕ ಅರೆಸ್ಟ್!

ಅಶ್ಲೀಲ ವೀಡಿಯೋಗಳು ವೈರಲ್ ಪ್ರಕರಣ : ಯುವಕ ಅರೆಸ್ಟ್!

ಶಿವಮೊಗ್ಗ/ತೀರ್ಥಹಳ್ಳಿ, ಜೂ. 18: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವೀಡಿಯೋಗಳು ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತೀರ್ಥಹಳ್ಳಿಯ ವಿದ್ಯಾರ್ಥಿ ಸಂಘಟನೆಯ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

ಅಶ್ಲೀಲ ವೀಡಿಯೋಗಳು ವೈರಲ್ ಪ್ರಕರಣ : ಯುವಕ ಅರೆಸ್ಟ್! Read More
ಅಪಾಯಕಾರಿ ಪ್ಲಾಸ್ಟಿಕ್ ಕವರ್’ಗೆ ಸೆಡ್ಡು ಹೊಡೆದ ಪರಿಸರ ಸ್ನೇಹಿ ಮೆಕ್ಕೆಜೋಳ - ಸಬ್ಬಕ್ಕಿಯಿಂದ ತಯಾರಿಸಿದ ಕ್ಯಾರಿ ಬ್ಯಾಗ್’ಗಳು..!

ಅಪಾಯಕಾರಿ ಪ್ಲಾಸ್ಟಿಕ್ ಕವರ್’ಗೆ ಸೆಡ್ಡು ಹೊಡೆದ ಪರಿಸರ ಸ್ನೇಹಿ ಮೆಕ್ಕೆಜೋಳ – ಸಬ್ಬಕ್ಕಿಯಿಂದ ತಯಾರಿಸಿದ ಕ್ಯಾರಿ ಬ್ಯಾಗ್’ಗಳು..!

ಪರಿಸರ ಮಾತ್ರವಲ್ಲದೆ ಜೀವ ಸಂಕುಲಕ್ಕೂ ಅಪಾಯಕಾರಿಯಾಗಿ ಪರಿಣಮಿಸಿರುವ, ಎಂದಿಗೂ ಕೊಳೆಯದ ಪ್ಲ್ಯಾಸ್ಟಿಕ್ ಕ್ಯಾರಿ ಬ್ಯಾಗ್ ಗಳಿಗೆ, ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿ ಬಳಸಿ ವಿಶೇಷ ತಂತ್ರಜ್ಞಾನದ ಮೂಲಕ ಜೈವಿಕ ಕ್ಯಾರಿ ಬ್ಯಾಗ್ ಗಳನ್ನು ಒನ್ ನೆಸ್ ಸಂಸ್ಥೆ ತಯಾರಿಸಿದೆ. ಈ ಮೂಲಕ ಹೊಸ ಸಾಧನೆಗೆ ಮುನ್ನುಡಿ ಬರೆದಿದೆ.

ಅಪಾಯಕಾರಿ ಪ್ಲಾಸ್ಟಿಕ್ ಕವರ್’ಗೆ ಸೆಡ್ಡು ಹೊಡೆದ ಪರಿಸರ ಸ್ನೇಹಿ ಮೆಕ್ಕೆಜೋಳ – ಸಬ್ಬಕ್ಕಿಯಿಂದ ತಯಾರಿಸಿದ ಕ್ಯಾರಿ ಬ್ಯಾಗ್’ಗಳು..! Read More
ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ: ಬರೋಬ್ಬರಿ 27 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ..!

ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ: ಬರೋಬ್ಬರಿ 27 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ..!

ಹೌದು. ರಾಷ್ಟ್ರ – ರಾಜ್ಯದಲ್ಲಿ ಅತ್ಯಂತ ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ಎರಡನೇ ಹಂತದ ನಗರಗಳಲ್ಲೊಂದಾದ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ದಿ ಹೊಂದುತ್ತಿರುವ ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ ಕುರಿತಂತೆ, ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ.

ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ: ಬರೋಬ್ಬರಿ 27 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ..! Read More
ಮುಂಗಾರು ಮಳೆ ಕಣ್ಮರೆ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ನೀರಿನ ಸಂಗ್ರಹದಲ್ಲಿ ಭಾರೀ ಕುಸಿತ!

ಮುಂಗಾರು ಮಳೆ ಕಣ್ಮರೆ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ನೀರಿನ ಸಂಗ್ರಹದಲ್ಲಿ ಭಾರೀ ಕುಸಿತ!

ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ನೀರಿನ ಸಂಗ್ರಹದಲ್ಲಿ ದಿನದಂದ ದಿನಕ್ಕೆ ಭಾರೀ ಇಳಿಕೆ ಕಂಡುಬರಲಾರಂಭಿಸಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ, ಡ್ಯಾಂಗಳು ನೀರಿಲ್ಲದೆ ಬರಿದಾಗುವ ಹಂತಕ್ಕೆ ಬಂದರೂ ಅಚ್ಚರಿಯಿಲ್ಲವಾಗಿದೆ!

ಮುಂಗಾರು ಮಳೆ ಕಣ್ಮರೆ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ನೀರಿನ ಸಂಗ್ರಹದಲ್ಲಿ ಭಾರೀ ಕುಸಿತ! Read More