ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ!
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ!
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ! Read MoreNews Website
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ!
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ! Read More
ದೇವಾಲಯದಲ್ಲಿ ಕಳ್ಳತನ : 6 ವರ್ಷ ಕಠಿಣ ಜೈಲು ಶಿಕ್ಷೆ!
ದೇವಾಲಯದಲ್ಲಿ ಕಳ್ಳತನ : 6 ವರ್ಷ ಕಠಿಣ ಜೈಲು ಶಿಕ್ಷೆ! Read More
ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ – ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ!
ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ – ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ! Read More
ಮುಂಗಾರು ಮಳೆ ಕಣ್ಮರೆ : ಕುಡಿಯುವ ನೀರಿಗೂ ಎದುರಾಗಲಿದೆ ಹಾಹಾಕಾರ – ಕೃಷಿ ಕೃಷಿ ಚಟುವಟಿಕೆಯೂ ಏರುಪೇರು!
ಮುಂಗಾರು ಮಳೆ ಕಣ್ಮರೆ : ಕುಡಿಯುವ ನೀರಿಗೂ ಎದುರಾಗಲಿದೆ ಹಾಹಾಕಾರ – ಕೃಷಿ ಚಟುವಟಿಕೆಯೂ ಏರುಪೇರು! Read More
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು!
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು! Read More
ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಎಸ್ಪಿ ಸೂಚನೆ
ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಎಸ್ಪಿ ಸೂಚನೆ Read More
17 ವರ್ಷದ ಬಾಲಕಿಗೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
17 ವರ್ಷದ ಬಾಲಕಿಗೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ! Read More
ಶಿವಮೊಗ್ಗ, ಜೂ. 5: ಶಿವಮೊಗ್ಗ ತಾಲೂಕು ಆಯನೂರು ಬಾರ್ ಕ್ಯಾಷಿಯರ್ ನನ್ನು ಪೊಲೀಸರ ಸಮ್ಮುಖದಲ್ಲಿಯೇ ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಲ್ಲಿ, ಓರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸೋಮವಾರ ನಡೆದಿದೆ.
ಬಾರ್ ಕ್ಯಾಷಿಯರ್ ಹತ್ಯೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು..! Read More
ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಅವರನ್ನು, ಬೆಂಗಳೂರಿನ ವಾರ್ತಾ ಇಲಾಖೆಯ ಕೇಂದ್ರ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ.
ಶಫಿ ಸಾದುದ್ದೀನ್ ಅವರು ಕಳೆದ 6 ವರ್ಷಗಳಿಂದ ಶಿವಮೊಗ್ಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ತಮ್ಮ ಕರ್ತವ್ಯ ನಿರ್ವಹಣೆ ಮಾಡಿಕೊಂಡು ಬಂದಿದ್ದರು.
ಶಿವಮೊಗ್ಗ ಜಿಲ್ಲಾ ವಾರ್ತಾ – ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ಧೀನ್ ವರ್ಗಾವಣೆ Read More
ಶಿವಮೊಗ್ಗ, ಜೂ. 5: ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು! Read More