‘ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ’ : ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ!
ಮೈಸೂರು, ಅ. 25: ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಹೆಚ್.ಡಿ.ಕುಮಾರಸ್ವಾಮಿ ಅವರೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಮುಖ್ಯ ಮಂತ್ರಿಗಳನ್ನು ಮಹಾಭಾರತದ ಎಲ್ಲಾ …
‘ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ’ : ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ! Read More
