ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವಾದರೆ ಕಠಿಣ ಕ್ರಮ : ಸಿಎಂ
ಬೆಂಗಳೂರು , ಫೆಬ್ರವರಿ 28: ‘ಎಫ್. ಎಸ್ .ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ, ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ, ಅಂತವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ವಿಧಾನಸೌಧದಲ್ಲಿ ಇಂದು ಮಾಧ್ಯಮದರೊಂದಿಗೆ ಮಾತನಾಡಿದರು. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು ಎಂದರು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ‘ಕೂಗುವವರಿಗೆ ಇಲ್ಲಿಯಾದರೇನು, ಎಲ್ಲಾದರೇನು? ನಿಜ ಆಗಿದ್ದರೆ ಕಠಿಣ ಕ್ರಮ ಆಗುತ್ತದೆ’ ಎಂದರು.
ಏನೀದು ಪ್ರಕರಣ?: ಮಂಗಳವಾರ ರಾಜ್ಯಸಭೆ ಚುನಾವಣೆ ಮತ ಎಣಿಕೆ ಫಲಿತಾಂಶ ಹೊರಬಿದ್ದ ನಂತರ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ, ಕಾಂಗ್ರೆಸ್ ವಿಜೇತ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಕೆಲ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಆರೋಪ ಕೇಳಿಬಂದಿದೆ.
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ, ವೀಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸಿ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್.ಎಸ್.ಎಲ್) ಪರಿಶೀಲನೆಗೆ ರವಾನಿಸಲಾಗಿದೆ. ಜೊತೆಗೆ ಘಟನೆಯ ಕುರಿತಂತೆ ತನಿಖೆ ನಡೆಸಲು ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
More Stories
bengaluru news | ರಾಷ್ಟ್ರಪಿತನ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ ಸಿದ್ದರಾಮಯ್ಯ ಕರೆ
Let’s defeat the conspiracy to erase the name of the Father of the Nation: CM Siddaramaiah’s call
ರಾಷ್ಟ್ರಪಿತನ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ ಸಿದ್ದರಾಮಯ್ಯ ಕರೆ
bengaluru news | ಬೆಂಗಳೂರು | ತಾಂಡ, ಹಟ್ಟಿ, ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ ತಿಂಗಳಲ್ಲಿ1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ – ಕಂದಾಯ ಇಲಾಖೆಯ ಮಹತ್ವದ ಕ್ರಮ!
Bengaluru | Good news for residents of Thanda, Hatti Gollarahatti : Title deeds for 1.10 lakh families in February – a significant step by the Revenue Department!
ಬೆಂಗಳೂರು | ತಾಂಡ, ಹಟ್ಟಿ ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ ತಿಂಗಳಲ್ಲಿ1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ – ಕಂದಾಯ ಇಲಾಖೆಯ ಮಹತ್ವದ ಕ್ರಮ!
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’| ‘ನಾವಿಬ್ಬರೂ ಸಹೋದರರಿದ್ದಂತೆ’ | DCM ಡಿಕೆಶಿ ನಿವಾಸದಲ್ಲಿ CM ಸಿದ್ದರಾಮಯ್ಯ ಹೇಳಿಕೆ!
‘Brothers Breakfast Meeting – 2’! : ‘We are both like brothers’ – CM Siddaramaiah’s new statement at DCM DKshi’s residence!!
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’! : ‘ನಾವಿಬ್ಬರೂ ಸಹೋದರರಿದ್ದಂತೆ’ – ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ಹೇಳಿಕೆ!!
bengaluru | ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
Bengaluru: Senior comedian of Kannada cinema industry MS Umesh passes away!
ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
bengaluru | ಸಿಎಂ – ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ : ನಾಯಕತ್ವ ಬದಲಾವಣೆ ಚರ್ಚೆಗೆ ತಾತ್ಕಾಲಿಕ ಬ್ರೇಕ್!
CM-DCM joint press conference: Temporary break for leadership change discussion!
ಸಿಎಂ – ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ : ನಾಯಕತ್ವ ಬದಲಾವಣೆ ಚರ್ಚೆಗೆ ತಾತ್ಕಾಲಿಕ ಬ್ರೇಕ್!
bengaluru | ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್’ಗೆ ನಂಬರ್ ಒನ್ ಸ್ಥಾನ : CM ಮೆಚ್ಚುಗೆ
Karnataka Police ranked number one in India Justice report : CM praises
ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ : ಸಿ.ಎಂ ಮೆಚ್ಚುಗೆ
